tiger (2)
ಚಾಮರಾಜನಗರ: ಜಿಲ್ಲೆಯ ಬಿಳಿಗಿರಿ ರಂಗನಸ್ವಾಮಿ ಬೆಟ್ಟದ ವ್ಯೂ ಪಾಯಿಂಟ್ ಹತ್ತಿರ ಹುಲಿ ಪ್ರತ್ಯಕ್ಷವಾಗಿದ್ದು, ಜನರನ್ನು ಭಯಭೀತರನ್ನಾಗಿಸಿದೆ.
ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆಯ ಹೊತ್ತಿಗೆ ಹುಲಿ ಕಾಣಿಸಿಕೊಂಡಿದ್ದು, ದೇವರ ದರ್ಶನ ಪಡೆದ ನಂತರ ವ್ಯೂಪಾಯಿಂಟ್‌ಗೆ ಬಂದ ಜನರು ಹುಲಿಯನ್ನು ಕಂಡು ಭಯದಿಂದ ಹಿಂದಿರುಗಿದ್ದಾರೆ.
ಹುಲಿಯ ಚಲನವಲನದ ದೃಶ್ಯ ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ನಂಜುಂಡಸ್ವಾಮಿ ಎಂಬುವವರ ಮೊಬೈಲ್‌ನಲ್ಲಿ ಸೆರೆಯಾಗಿದೆ.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…