ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ತಾಲ್ಲೂಕಿನ ಹೊಂಗನೂರು ಗ್ರಾಮದ ಕುಮಾರ್(೪೫) ಮೃತರು. ವೀರನಪುರ ಗ್ರಾಮದ ಹೊರವಲಯದಲ್ಲಿರುವ ಕ್ವಾರಿಯಲ್ಲಿ ಟಿಪ್ಪರ್ ಅನ್ನು ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ ಎನ್ನಲಾಗಿದೆ.
ಇದರಿಂದ ಚಾಲಕನ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು. ವಿಷಯ ತಿಳಿದು ಸ್ಥಳಕ್ಕೆ ತರಳಿದ ಪೊಲೀಸರು ಮೃತದೇಹವನ್ನು ಸಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ವೈದ್ಯರು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರಿಗೆ ಒಪ್ಪಿಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…