ಚಾಮರಾಜನಗರ: ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಆದ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೋ ಬೇಡವೋ ಎಂಬುದರ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ಈ ಬಗ್ಗೆ ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದರು. ರಾಜ್ಯಪಾಲರ ನಡೆಯನ್ನು ಕೋರ್ಟ್ ಒಪ್ಪಿದೆ. ಬೇರೆ ಅರ್ಜಿಗಳನ್ನು ತೆಗೆದುಕೊಳ್ಳದೇ ಈ ಅರ್ಜಿಯನ್ನು ಮಾತ್ರ ಏಕೆ ತೆಗೆದುಕೊಂಡ್ರು? ಆದರೆ ಈ ನಡೆಯಲ್ಲಿ ಕೂಡ ರಾಜಕೀಯ ದಾಳವಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಇನ್ನು ರಾಜ್ಯದ ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆಯಿದೆ. ಹಾಗಾಗಿ ಚಾರ್ಜ್‌ಶೀಟ್ ಆದ ಮೇಲೆ ಸಿಎಂ ರಾಜೀನಾಮೆ ಬಗ್ಗೆ ನಮ್ಮ ನಿಲುವು ತಿಳಿಸುತ್ತೇವೆ ಎಂದು ತಿಳಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…