ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ಪಳನಿ, ಕೊಡೈಕ್ಯಾನ್ ಲ್ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ, ಮಲೆ ಮಹದೇಶ್ವರ ಸ್ವಾಮಿಯ ಪೂಜೆಯನ್ನು ಸಲ್ಲಿಸಿ ತಮ್ಮ 12 ಜನ ಸ್ನೇಹಿತರ ಜೊತೆಗೂಡಿ ಹೊಗೆನಕಲ್ ಫಾಲ್ಸ್ ನಲ್ಲಿ ಈಜಲು ತೆರಳಿದ್ದಾರೆ ಎನ್ನಲಾಗಿದೆ.
ಈ ವೇಳೆ ಅಜಿತ್ ಮತ್ತು ಶಬರಿ ಈಜಲು ಹೋದವರು ಮತ್ತೆ ವಾಪಸ್ ಬಂದಿರಲಿಲ್ಲ. ವಿಚಾರ ತಿಳಿದ ಸ್ನೇಹಿತರು ಹಾಗೂ ಸ್ಥಳೀಯರು ಮಲೆ ಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ನುರಿತ ಈಜುಗಾರರ ಸಹಾಯದಿಂದ ಬಲೆ ಹಾಕಿ ಶವ ಪತ್ತೆ ಮಾಡಲಾಗಿದೆ.
ಈ ಸಂಬಂಧ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…