ಚಾಮರಾಜನಗರ

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗಡಿಗ್ರಾಮ ಗೋಪಿನಾಥಂನಲ್ಲಿ ಅಭಿಮಾನಿಗಳು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ನಟ ವಿಜಯ್ ಅಭಿಮಾನಿಗಳಾದ ಲಕ್ಷ್ಮಣ್ ಹಾಗೂ ಮತ್ತಿತರರು ಸಿಎಂ ಕುರ್ಚಿಯಲ್ಲಿ ಕುಳಿತ ವಿಜಯ್ ಫೋಟೋ ಹಿಡಿದು ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಮುಂದಿನ ದಿನಗಳಲ್ಲಿ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ‌, ಸಿನಿಮಾರಂಗದಲ್ಲಿ ಜನ ಮನ್ನಣೆ ಗಳಿಸಿದಂತೆ ರಾಜಕೀಯದಲ್ಲಿಯೂ ಜನ ನಾಯಕರಾಗಿ ದೇಶದಲ್ಲಿಯೇ ಮಾದರಿ ಸಿಎಂ ಆಗಲಿದ್ದಾರೆ ಎಂದು ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

4 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

4 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

4 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

5 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

6 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

12 hours ago