ಚಾಮರಾಜನಗರ: ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ನಗರದ ರಾಮಸಮುದ್ರ ೨೭ನೇ ವಾರ್ಡಿನ ಹೊಸ ಬಡಾವಣೆಯ ನಿವಾಸಿಗಳು ಸೋಮವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು.
ವಾರದಿಂದಲ್ಲೂ ಸಮರ್ಪಕವಾಗಿ ನೀರು ಬರುತ್ತಿಲ್ಲ. ನಗರಸಭೆಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನೀರು ಸರಬರಾಜು ಮಾಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಚಿಗುರು ಬಂಗಾರು ಹಾಗೂ ಚಂದ್ರಮ್ಮ ಎಚ್ಚರಿಸಿದರು.
ಚಿಕ್ಕಮಹದೇವಮ್ಮ, ಜಯಮ್ಮ, ರೇವಮ್ಮ, ಭಾಗ್ಯಮ್ಮ, ನಾಗಮ್ಮ, ಸಾವಿತ್ರಮ್ಮ, ವೆಂಕಟೇಶ್,ಪ್ರಶಾಂತ್, ರಾಜೇಂದ್ರ, ಮಹದೇವಮ್ಮ, ಶಿವರಾಜ್ ಮೊದಲಾದವರು ಖಾಲಿ ಕೊಡಗಳನ್ನು ಪ್ರದರ್ಶಿಸಿದರು
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…