ಚಾಮರಾಜನಗರ

ಇಬ್ಬರು ನಾಯಕರನ್ನು ಒಗ್ಗೂಡಿಸುವ ರಾಹುಲ್ ಪ್ರಯತ್ನ ಏನಾಯ್ತು..?

 ಚಾಮರಾಜನಗರ :ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಕೈ‌ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಸಂದೇಶ ರವಾನಿಸಿದರು.

ಪಾದಯಾತ್ರೆ ವೇಳೆಯೂ ಇಬ್ಬರು ನಾಯಕರನ್ನು ಒಗ್ಗೂಡಿಸುವ ಪ್ರಯತ್ನವನ್ನು ರಾಹುಲ್ ಗಾಂಧಿ ನಡೆಸಿದರು‌. ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ಅವರನ್ನು ಅಕ್ಕ ಪಕ್ಕದಲ್ಲಿ ಜೊತೆಯಲ್ಲೇ ಕರೆದುಕೊಂಡು ರಾಹುಲ್‌ ಗಾಂಧಿ ಹೆಜ್ಜೆ ಹಾಕಿದರು.

ಭಾರತ್ ಜೋಡೋ ಪಾದಯಾತ್ರೆ ಮಧ್ಯಾಹ್ನದ ವಿರಾಮದ ಬಳಿಕ ಮತ್ತೆ ಆರಂಭಗೊಂಡಿದೆ. ಬೇಗೂರಿನಲ್ಲಿ ಮಧ್ಯಾಹ್ನದ ವಿರಾಮದ ಬಳಿಕ ಮತ್ತೆ ಸಂಜೆ 4 ಗಂಟೆಗೆ ಆರಂಭಗೊಂಡಿತು. ಮಧ್ಯಾಹ್ನದ ವಿರಾಮದ ಬಳಿಕ ಡಿಕೆಶಿ ಪಾದಯಾತ್ರೆಯಲ್ಲಿ ನಡೆದುಕೊಂಡು‌ ಬಂದರೆ ಸಿದ್ದರಾಮಯ್ಯ ಕಾರಲ್ಲಿ ತೆರಳಿದರು.

 

andolana

Recent Posts

ಕುಶಾಲನಗರ: ಮನೆ ಬಳಿ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಕಾಡಾನೆ

ಕುಶಾಲನಗರ: ಒಂಟಿಸಲಗವೊಂದು ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ದಾಳಿ ನಡೆಸಿ ಜಖಂಗೊಳಿಸಿರುವ ಘಟನೆ ಕುಶಾಲನಗರದ ನೆಲ್ಲಿ ಹುದಿಕೇರಿ…

41 mins ago

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

51 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

1 hour ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

2 hours ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

2 hours ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

2 hours ago