elephant
ಗುಂಡ್ಲುಪೇಟೆ: ಬಂಡೀಪುರ ರಸ್ತೆಯಲ್ಲಿ ಕೇರಳ ಮೂಲದ ಪ್ರವಾಸಿಗನೊಬ್ಬ ಹುಚ್ಚಾಟ ಮೆರೆದಿದ್ದು, ಆನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬಂಡೀಪುರ-ಕೆಕ್ಕನಹಳ್ಳ ಚೆಕ್‌ಪೋಸ್ಟ್ ನಡುವಿನ ಕಾಡಿನ ರಸ್ತೆಯಲ್ಲಿ ಪ್ರಯಾಣಿಕನೊಬ್ಬ ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ವಾಹನದಿಂದ ಇಳಿದಿದ್ದಾನೆ.
ಈ ವೇಳೆ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಒಂಟಿಸಲಗ ರೊಚ್ಚಿಗೆದ್ದಿದ್ದು, ಆತನನ್ನು ಅಟ್ಟಾಡಿಸಿಕೊಂಡು ಹೋಗಿದೆ.
ಓಡುತ್ತಿದ್ದ ವ್ಯಕ್ತಿ ಎಡವಿ ಬಿದ್ದಾಗ ಆತನನ್ನು ಒಂಟಿಸಲಗ ತುಳಿದಿದೆ. ಅದೃಷ್ಟವಶಾತ್ ಆತ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…