Mysore
26
overcast clouds

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಚಾಮರಾಜನಗರ: ಬಿಆರ್‌ಟಿಯಲ್ಲಿ ಹೆಣ್ಣಾನೆ ಸಾವು!

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದ ಕೆಂಕೆರೆ ಸಮೀಪ ಹೆಣ್ಣಾನೆ ಮೃತಪಟ್ಟಿದೆ.

ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

 

Tags:
error: Content is protected !!