Mysore
26
broken clouds

Social Media

ಶುಕ್ರವಾರ, 15 ಮೇ 2026
Light
Dark

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಸಾವು

Student Death

ಗುಂಡ್ಲುಪೇಟೆ : ತಾಲ್ಲೂಕಿನ ಗರಗನಹಳ್ಳಿ ಗ್ರಾಮದ ಸುಷ್ಮಾ (29) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಮಹಿಳೆಗೆ ಇಬ್ಬರು ಮಕ್ಕಳು ಇದ್ದು, ದಾಂಪತ್ಯದಲ್ಲಿ ಬಿರುಕು ಉಂಟಾಗಿ ಮನನೊಂದಿದ್ದರು ಎನ್ನಲಾಗಿದೆ.

ಒಂದು ವಾರದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ಮಹಿಳೆ ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಮುಂಜಾನೆ ವಿಷಯ ಬೆಳಕಿಗೆ ಬಂದಿದ್ದು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!