ಚಾಮರಾಜನಗರ

ಯಳಂದೂರು: ಹಾವು ಕಚ್ಚಿ ಮಹಿಳೆ ಸಾವು

ಯಳಂದೂರು: ತಾಲೂಕಿನ ಆಲ್ಕೆರೆ ಅಗ್ರಹಾರ ಗ್ರಾಮದಲ್ಲಿ ವಿಷಪೂರಿತ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ (ನವೆಂಬರ್.‌18) ಮಧ್ಯಾಹ್ನ ನಡೆದಿದೆ.

ಗ್ರಾಮದ ಮಾದೇವಿ (35) ಎಂಬುವವರೇ ಹಾವು ಕಚ್ಚಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರಿಗೆ ಪತಿ ಮಹೇಶ್ ಹಾಗೂ ಮೂವರು ಹೆಣ್ಣು ಮಕ್ಕಳು ಇದ್ದಾರೆ.

ಇವರು ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಇವರ ಕಾಲಿನ ಬೆರಳಿಗೆ ಹಾವು ಕಚ್ಚಿದೆ. ಕೂಡಲೇ ಇವರನ್ನು ಯಳಂದೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬರಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಾದೇವಿ ಮೃತಪಟ್ಟಿದ್ದಾರೆ. ಈ ಸಂಬಂಧ ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ವಹಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

1 hour ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

1 hour ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

1 hour ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

1 hour ago