Bharachukki waterfall
ಕೊಳ್ಳೇಗಾಲ: ಭರಚುಕ್ಕಿ ಜಲಪಾತ ವೀಕ್ಷಿಸುತ್ತಿದ್ದ ಓರ್ವ ಯುವಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆ ವಿವರ ;
ಬೆಂಗಳೂರಿನಿಂದ ಆಟೋದಲ್ಲಿ ಆರು ಮಂದಿ ಸ್ನೇಹಿತರು ಮಹದೇಶ್ವರಬೆಟ್ಟದಲ್ಲಿ ಯಾತ್ರೆ ಮುಗಿಸಿ ವಾಪಸ್ ಹಿಂದಿರುಗಿ, ಭರಚುಕ್ಕಿ ಜಲಪಾತ ವೀಕ್ಷಿಸುತ್ತಿದ್ದರು. ಈ ಪೈಕಿ ಪ್ರೇಮ್ ಕುಮಾರ್(೨೦) ಎಂಬಾತ ನದಿಯಲ್ಲಿ ಮುಳುಗಿದ್ದಾನೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶವವನ್ನು ನದಿಯಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…