ಜಿಲ್ಲೆಗಳು

ಹನೂರು : ಮೂವರು ಬೇಟೆಗಾರರ ಬಂಧನ

ಹನೂರು: ಚಿರತೆ ಉಗುರು, ಹಲ್ಲುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿದಳವು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ‌ ಜಲ್ಲಿಪಾಳ್ಯ ಗ್ರಾಮದಲ್ಲಿ ನಡೆದಿದೆ. ಬಂಧಿತರಿಂದ 18 ಚಿರತೆ ಉಗುರು, 8 ಹಲ್ಲು ವಶಗಳನ್ನು ವಶ್ಪ18 ಚಿರತೆ ಉಗುರು, 8 ಹಲ್ಲು ಗಳನ್ನು ವಶಡಿಸಿಕೊಳ್ಳಲಾಗಿದೆ.

ತಮಿಳುನಾಡು ಮೂಲದ ಜವರಯ್ಯ(52), ಕೆಂಪ(55), ತಮ್ಮಯ್ಯ(45) ಬಂಧಿತ ಆರೋಪಿಗಳು. ಚಿರತೆ ಉಗುರುಗಳಿಗೆ ಕಾಳಸಂತೆಯಲ್ಲಿ ಭಾರೀ ಬೇಡಿಕೆ ಇದೆ ಎಂಬ ತಪ್ಪು ತಿಳುವಳಿಕೆ ಹಾಗೂ ಹಲ್ಲು, ಉಗುರುಗಳಿಂದ ತಾಯತ ಮಾಡಿಕೊಂಡರೇ ಒಳಿತಾಗಲಿದೆ ಎಂಬ ಮೂಢನಂಬಿಕೆಯಿಂದ ಈ ಕೃತ್ಯ ಎಸಗಿದ್ದಾರೆ ಎಂದು ವಿಚಾರಣೆಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು, ಓರ್ವ ಆರೋಪಿ ಪರಾರಿಯಾಗಿದ್ದು ಚಿರತೆ ಬೇಟೆಯಾಡಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

10 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

10 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

10 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

10 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

11 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

11 hours ago