ಜಿಲ್ಲೆಗಳು

ಚಾ.ನಗರ; ಪದೇ ಪದೇ ಹೆಬ್ಬಾವುಗಳು ಪತ್ತೆ

ಚಾಮರಾಜನಗರ :  ತಾಲ್ಲೂಕಿನ ಮುರುಟಿ ಪಾಳ್ಯ ಗ್ರಾಮದ ಸಾಯಿ ಫಾರಂನಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಆತಂಕವನ್ನುಂಟು ಮಾಡಿತ್ತು ಬಳಿಕ  ಶ್ರೀನಿವಾಸ್ ಬಾಬು ಅವರು ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರು.

ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು  ಸಾಯಿ ಫಾರಂನಲ್ಲಿ ಅಡಗಿದ್ದ ಹೆಬ್ಬಾವನ್ನು ಸಂರಕ್ಷಣೆ ಮಾಡಿ.

ಬಳಿಕ  ಬೆಳಗಿರಿ ರಂಗನ ಬೆಟ್ಟದ ಕಾಡಿಗೆ ಅಧಿಕಾರಿಗಳ ಜೊತೆಯಲ್ಲಿ ಸುರಕ್ಷಿತವಾಗಿ ಬಿಡಲಾಗಿದೆ.

ಕಳೆದ ಒಂದು ವಾರದ ಹಿಂದೆಯೂ ಕೂಡ ಇದೇ ಗ್ರಾಮದ  ವೆಂಕಟರೆಡ್ಡಿ ಎಂಬುವವರ ಜಮೀನಿನಲ್ಲಿ ಹೆಬ್ಬಾವು ಪತ್ತೆಯಾಗಿದ್ದು ಸ್ನೇಕ್ ಮಹೇಶ್ ಅವರು ಹಾವನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದರು. ಇಂದು ಸಹ ಪತ್ತೆಯಾಗಿರುವುದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

andolanait

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

57 seconds ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

10 mins ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

12 mins ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

13 mins ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

15 mins ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

18 mins ago