ಚಾಮರಾಜನಗರ: ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ರೋಗಿ ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹೇಶ್ ನಾಯಕ್ (36) ಮೃತರು. ಎದೆನೋವಿನಿಂದ ಬಳಲುತಿದ್ದ ಇವರು ಇಂದು ಬೆಳಗ್ಗೆ ತೆರಕಣಾಂಬಿ ಆಸ್ಪತ್ರೆಗೆ ಬಂದಿದ್ದರು. ಆದರೆ ಈ ವೇಳೆ ವೈದ್ಯರು, ಆ್ಯಂಬುಲೆನ್ಸ್ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ. ಸಕಾಲದಲ್ಲಿ ಚಿಕಿತ್ಸೆ ಸಿಕ್ಕಿದ್ದರೆ ಬದುಕುಳಿಯುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ ಕುಟುಂಬಸ್ಥರು, ಆಸ್ಪತ್ರೆ ಮುಂದೆ ಶವ ಇಟ್ಟು ರಸ್ತೆ ತಡೆದು ಪ್ರತಿಭಟಿಸಲು ಮುಂದಾಗಿದ್ದಾರೆ.
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…