ಜಿಲ್ಲೆಗಳು

ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ರೋಗಿ ಮೃತ : ಕುಟುಂಬಸ್ಥರ ಆರೋಪ

ಚಾಮರಾಜನಗರ: ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ರೋಗಿ ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ನಡೆದಿದೆ‌.

ಗ್ರಾಮದ ಮಹೇಶ್ ನಾಯಕ್ (36) ಮೃತರು. ಎದೆನೋವಿನಿಂದ ಬಳಲುತಿದ್ದ ಇವರು ಇಂದು ಬೆಳಗ್ಗೆ ತೆರಕಣಾಂಬಿ ಆಸ್ಪತ್ರೆಗೆ ಬಂದಿದ್ದರು. ಆದರೆ ಈ ವೇಳೆ ವೈದ್ಯರು, ಆ್ಯಂಬುಲೆನ್ಸ್ ಸಿಬ್ಬಂದಿ ಇರಲಿಲ್ಲ ಎನ್ನಲಾಗಿದೆ. ಸಕಾಲದಲ್ಲಿ ಚಿಕಿತ್ಸೆ ಸಿಕ್ಕಿದ್ದರೆ ಬದುಕುಳಿಯುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ ಕುಟುಂಬಸ್ಥರು, ಆಸ್ಪತ್ರೆ ಮುಂದೆ ಶವ ಇಟ್ಟು ರಸ್ತೆ ತಡೆದು ಪ್ರತಿಭಟಿಸಲು ಮುಂದಾಗಿದ್ದಾರೆ.

andolanait

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

11 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

13 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

13 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

13 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

13 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

17 hours ago