ಮೈಸೂರು : ಕವಯತ್ರಿ ಲೇಖಕಿ ಚಂಪಾ ಶಿವಣ್ಣ ಅವರು ರಚಿಸಿರುವ ಭಾವಗೀತೆಗಳ ಅಡಕ ಮುದ್ರಿಕೆ ಲೋಕಾರ್ಪಣೆ ಸಮಾರಂಭವನ್ನು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕನ್ನಡ ಸಾಹಿತ್ಯ ಕಲಾ ಕೂಟದ ಸಂಯುಕ್ತ ಆಶ್ರಯದಲ್ಲಿ ವಿಜಯನಗರದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿತ್ತು “ಅವ ನಕ್ಕಾಗ” ಭಾವಗೀತೆಗಳ ಅಡಕ ಮುದ್ರಿಕೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀ ಮಡ್ಡೀಕೆರೆಗೋಪಾಲ್ ಅವರು ಬಿಡುಗಡೆಗೊಳಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಕಲಾ ಕೂಟದ ಅಧ್ಯಕ್ಷರಾದ ಎಂ.ಚಂದ್ರಶೇಖರ್ ಸಂಗೀತ ಸಂಯೋಜಕರಾದ ಶ್ರೀಮತಿ ಸುನೀತಾಚಂದ್ರಕುಮಾರ್ ಸ್ವರಸಾಗರ ಮ್ಯೂಸಿಕ್ ಫೌಂಡೇಶನ್ನ ಡಿ.ಎನ್.ರಾಘವೇಂದ್ರ ಹಾಗೂ ಮತ್ತೊಬ್ಬ ಸಂಗೀತ ಸಂಯೋಜಕ ಮತ್ತು ಗಾಯಕ ಜುಬಿನ್ ಪೌಲ್ ಉಪಸ್ಥಿತರಿದ್ದರು ನಂತರ ರಘು ಲೀಲಾ ಸಂಗೀತ ಮಂದಿರದ ವಿದ್ಯಾರ್ಥಿಗಳಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…
ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…
ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…
ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…
ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…