ಚಾಮರಾಜನಗರ: ಗ್ರಾಮ ಪಂಚಾಯತಿ ಸದಸ್ಯನೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಕೊಳ್ಳೇಗಾಲದಲ್ಲಿರುವ ಲಾಡ್ಜ್ ನಲ್ಲಿ ನಡೆದಿದೆ.
ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮಣಿಕಂಠನಾಯಕ(34) ಆತ್ಮಹತ್ಯೆ ಮಾಡಿಕೊಂಡಿರುವ ಗ್ರಾಪಂ ಸದಸ್ಯ. ಡಿಸೆಂಬರ್ 3ರಂದು ಲಾಡ್ಜ್ ನಲ್ಲಿ ರೂಂ ಮಾಡಿಕೊಂಡು ವಾಸ್ತವ್ಯ ಹೂಡಿದ್ದ ಮಣಿಕಂಠನಾಯಕ ಸೋಮವಾರ ತಡರಾತ್ರಿ ಲಾಡ್ಜ್ ನಲ್ಲಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು, ಆತ್ಮಹತ್ಯೆಗೆ ಕಾರಣ ಏನು ಎಂಬುದರ ಕುರಿತು ತಿಳಿಯಲು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್ ಉದ್ಯೋಗಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…
ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…
ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…
ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ…
ಮೈಸೂರಿನಲ್ಲಿ ೧೯೧೨ರಲ್ಲಿ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ರೇಷ್ಮೆ ಉದ್ಯಮವು ಜಾಗತಿಕ ಮಟ್ಟದಲ್ಲಿ ಮೈಸೂರು ಸಿಲ್ಕ್ ಸೀರೆ…