Mysore
21
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

ಚಾಮುಂಡೇಶ್ವರಿ ದರ್ಶನ ಪಡೆದ ಹೆಚ್‌ಡಿಕೆ

ಮೈಸೂರು : ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಚಾಮುಂಡೇಶ್ವರಿಯ ದರ್ಶನ ಪಡೆದರು.


ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್‌ ಪಕ್ಷವು ನಗರದಲ್ಲಿ ಪಂಚರತ್ನ ಕಾರ್ಯಾಗಾರ ನಡೆಸುತ್ತಿದ್ದು, ಈ ಸಂಬಂಧ ಇಂದು ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಪಡೆದರು.


ಈ ಸಂದರ್ಭದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ, ಜೆಡಿಎಸ್‌ ಯು ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸಾಥ್‌ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!