ಮೈಸೂರು : ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಚಾಮುಂಡೇಶ್ವರಿಯ ದರ್ಶನ ಪಡೆದರು.
ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಪಕ್ಷವು ನಗರದಲ್ಲಿ ಪಂಚರತ್ನ ಕಾರ್ಯಾಗಾರ ನಡೆಸುತ್ತಿದ್ದು, ಈ ಸಂಬಂಧ ಇಂದು ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಪಡೆದರು.
ಈ ಸಂದರ್ಭದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ, ಜೆಡಿಎಸ್ ಯು ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಾಥ್ ನೀಡಿದರು.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…