ಜಿಲ್ಲೆಗಳು

ಚಾಮುಂಡಿಬೆಟ್ಟಕ್ಕೆ ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್ ಭೇಟಿ

ಮೈಸೂರು: ಟೀಂ ಇಂಡಿಯಾ ಆಟಗಾರ ಕೆ.ಎಲ್ ರಾಹುಲ್  ಮೈಸೂರಿಗೆ ಆಗಮಿಸಿ ಚಾಮುಂಡೇಶ್ವರಿ  ದರ್ಶನ ಪಡೆದಿದ್ದಾರೆ.

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಬಿಡುವು ಪಡೆದಿರುವ ರಾಹುಲ್ ತಮ್ಮ ಮದುವೆ ತಯಾರಿಯಲ್ಲಿದ್ದಾರೆ. ಈಗಾಗಲೇ ನಟಿ ಆಥಿಯಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿರುವ ರಾಹುಲ್ ಇಂದು ಮೈಸೂರಿಗೆ ಆಗಮಿಸಿ ತಾಯಿ ಚಾಮುಂಡಿ ದೇವಿ ದರ್ಶನ ಪಡೆದು ಹೋಗಿದ್ದಾರೆ.

ಸದ್ಯ ಈ ತಿಂಗಳಾಂತ್ಯದಲ್ಲಿ ರಾಹುಲ್, ಆಥಿಯಾ ಶೆಟ್ಟಿ ಜೋಡಿ ಸಪ್ತಪದಿ ತುಳಿಯಲಿದೆ ಎಂದು ಆಪ್ತ ಮೂಲಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ರಾಹುಲ್ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

18 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

18 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

18 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

18 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

18 hours ago