ಜಿಲ್ಲೆಗಳು

ಡಿ.11 ರಂದು ಛಂದ ಪುಸ್ತಕಗಳ ಬಿಡುಗಡೆಗೆ ಬನ್ನಿ

ಮೈಸೂರು : ರಾಮಕೃಷ್ಣನಗರದಲ್ಲಿನ ಕೆ ಬ್ಲಾಕ್‌ ನಟನ ರಂಗಶಾಲೆಯಲ್ಲಿ ಇದೇ ಭಾನುವಾರದಂದು ಬೆಳಿಗ್ಗೆ 10.30 ಕ್ಕೆ 5 ಛಂದ ಪುಸ್ತಕಗಳು ಮಂಡ್ಯ ರಮೇಶ್‌ ರವರ ಸಹಕಾರದೊಂದಿಗೆ ಬಿಡುಗಡೆಗೊಳ್ಳಲಿವೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೊ.ಓ ಎಲ್‌.ನಾಗಭೂಷಣ ಸ್ವಾಮಿ ಹಾಗೂ ದಾದಾಪೀರ್‌ ಜೈಮನ್‌ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕುಸುಮಾ ಆಯರಹಳ್ಳಿ, ದರ್ಶನ್‌ ಜಯಣ್ಣ, ಪ್ರೀತಿ ನಾಗರಾಜ, ಜಯಶ್ರೀ ಭಟ್‌, ವಿಕ್ರಮ ವಿಸಾಜಿ ಉಪಸ್ಥಿತಿ ವಹಿಸಲಿದ್ದಾರೆ.

ಅಂದು ಬಿಡುಗಡೆಗೊಳ್ಳಲಿರುವ  ಪುಸ್ತಕಗಳು :
ಕುಸುಮಾ ಆಯರಹಳ್ಳಿ ಅವರ ಕಾದಂಬರಿ “ದಾರಿ”

ದರ್ಶನ್‌ ಜಯ‍ಣ್ಣ ಬರೆದ ಅವರ ತಂದೆಯ ಕತೆ “ಅಪ್ಪನ ರ್ಯಾಲೀಸ್‌ ಸೈಕಲ್‌”

ಪ್ರೀತಿ ನಾಗರಾಜ ಅವರು ಅನುವಾದಿಸಿರುವ, ಮಾರ್ಜಾನ್‌ ಸತ್ರಪಿ ಅವರ ಗ್ರಾಫಿಕ್‌ ಕಾದಂಬರಿ “ಪರ್ಸೆಪೊಲಿಸ್‌”

ಜಯಶ್ರೀ ಭಟ್‌ ಅನುವಾದಿಸಿರುವ, ಈಡಿತ್‌ ಎಗರ್‌ ಆತ್ಮಕತೆ “ದಿ ಚಾಯ್ಸ್‌ ”

ವಿಕ್ರಮ ವಿಸಾಜಿ ಅನುವಾದಿಸಿರುವ, ಗರಿಮಾ ಶ್ರೀವಾಸ್ತವ ಅವರ ಪ್ರವಾಸ ಕಥನ ” ದೇಹವೇ ದೇಶ” 

andolanait

Recent Posts

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಪ್ರೀಪೇಯ್ಡ್  ಆಟೋ ಕೌಂಟರ್ ಆರಂಭಿಸಿ

ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…

2 hours ago

ಓದುಗರ ಪತ್ರ: ನ್ಯಾಯಾಂಗದ ಬಗ್ಗೆ ಗೌರವ ಮೂಡಿಸಿ

ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…

2 hours ago

ಓದುಗರ ಪತ್ರ: ಅಂಬೇಡ್ಕರ್ ಸಮುದಾಯ ಭವನ ಅಭಿವೃದ್ಧಿಪಡಿಸಿ

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…

2 hours ago

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…

2 hours ago

ದಿ ಕೇರಳ ಸ್ಟೋರಿ-2 : ಸತ್ಯ V/S ಅಜೆಂಡಾ..!

ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕಾವೇರುತ್ತಿರುವ ತಮಿಳುನಾಡು ವಿಧಾನಸಭೆ ಚುನಾವಣೆ

ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ…

2 hours ago