ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಾಣಿಗಳ ಪ್ರದರ್ಶನದಲ್ಲಿ ಈ ಸಲ ಚಾರ್ಲಿ ಸಿನಿಮಾ ಖ್ಯಾತಿಯ ಶ್ವಾನ ಗಮನೆ ಸೆಳೆಯಲಿದೆ.
ಬರುವ ಅಕ್ಟೋಬರ್ 2 ನೇ ತಾರೀಖಿನಂದು ನಗರದ ವಿಶ್ವವಿದ್ಯಾನಿಲಯದ ಸ್ಪೋಟ್ಸ್ ರ್ ಪೆವಿಲಿಯನ್ ಹಾಕಿ ಮೈದಾನದಲ್ಲಿ ನಡೆಯಲಿರುವ ಸಾಕು ಪ್ರಾಣಿಗಳ ಪ್ರದರ್ಶನದಲ್ಲಿ ಚಾರ್ಲಿ 777 ಪ್ರಮುಖವಾಗಿ ಗಮನ ಸೆಳೆಯಲಿದೆ.
ಇದೆ ಮೊದಲ ಬಾರಿಗೆ ದಸರೆಯಲ್ಲಿ ಸಾಕು ಪ್ರಾಣಿಗಳು ಆಗಮಿಸಲಿವೆ ಎಂದು ರೈತ ದಸರೆಯ ಉಪ ಕಾರ್ಯದರ್ಶಿ ಷಡಕ್ಷರಿ ಅವರು ತಿಳಿಸಿದ್ದಾರೆ.
ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…
ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್…
ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…