Light
Dark

ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಜಿಟಿಡಿ

ಮೈಸೂರು :ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ನಗರದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ‘ಛಾಯಾಚಿತ್ರ ಪ್ರದರ್ಶನ’ವನ್ನು ಶಾಸಕರಾದ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು.

ಈ ವೇಳೆ ಖ್ಯಾತ ಪತ್ರಿಕಾ ಛಾಯಾಗ್ರಾಹಕರಾದ  ಶಿವಶಂಕರ್ ಬಣಗಾರ್ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ  ಎಂ. ಸುಬ್ರಮಣ್ಯ, ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಶನ್ ರಾಜಕುಮಾರ್ ದೇವರಾಜ್ ಅರಸ್ ಮತ್ತಿತರರು ಉಪಸ್ಥಿತರಿದ್ದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ