ಮೈಸೂರು :ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ನಗರದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ‘ಛಾಯಾಚಿತ್ರ ಪ್ರದರ್ಶನ’ವನ್ನು ಶಾಸಕರಾದ ಜಿ.ಟಿ.ದೇವೇಗೌಡ ಅವರು ಉದ್ಘಾಟಿಸಿದರು.
ಈ ವೇಳೆ ಖ್ಯಾತ ಪತ್ರಿಕಾ ಛಾಯಾಗ್ರಾಹಕರಾದ ಶಿವಶಂಕರ್ ಬಣಗಾರ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಮಣ್ಯ, ವೈಲ್ಡ್ ಲೈಫ್ ಕನ್ಸರ್ವೇಷನ್ ಫೌಂಡೇಶನ್ ರಾಜಕುಮಾರ್ ದೇವರಾಜ್ ಅರಸ್ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…
ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…
ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…
ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…
ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.…