ಮೈಸೂರು : ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾದ ಚೆಸ್ ಪಂದ್ಯಾವಳಿಯಲ್ಲಿ ಆಕಾಶ ಎಸ್ ತಗಡೂರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಆಕಾಶ ಎಸ್ ತಗಡೂರು ಅವರು ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಮತ್ತು ಮಾಲಾ ದಂಪತಿಯ ಪುತ್ರರಾಗಿದ್ದಾರೆ.