ಮೈಸೂರು : ಚಿತ್ರದುರ್ಗದ ಚಿಂತನ ಪ್ರಕಾಶನ ಆಯೋಜಿಸಿದ್ದ 2022-23ನೇ ಸಾಲಿನ ಅಂತಾರಾಷ್ಟ್ರೀಯ ಮಟ್ಟದ ಚಿಂತನ ಗಣಿತ ಪರೀಕ್ಷೆಯಲ್ಲಿ ಮೈಸೂರಿನ ಗುರೂರಿನ ಗುಡ್ ಶೆರ್ಡ್ ಆಂಗ್ಲ ಮಾಧ್ಯಮ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಯಶಸ್ವಿನಿ ಆರ್. ರಾಜ್ಯಮಟ್ಟದಲ್ಲಿ ಮೊದಲ ರ್ಯಾಂಕ್ ಪಡೆದಿದ್ದಾಳೆ. ಜಿಲ್ಲಾ ಮಟ್ಟದಲ್ಲಿ ವೇದಶ್ರೀ, ವೈ.ಸಂಜನಾ, ಎಂ.ಶೃತಿ ಪ್ರಥಮ ಸ್ಥಾನ ಪಡೆದಿದ್ದಾರೆ. ತಾಲೂಕು ಮಟ್ಟದಲ್ಲಿ ವೈ.ಕೃಷ್ಣ, ಮುದಾಸಿರ್ ಅಹಮ್ಮದ್ ಮೊದಲ ಸ್ಥಾನ ಪಡೆದಿದ್ದಾರೆ. ಶಾಲಾ ಹಂತದಲ್ಲಿ 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 5 ಮಂದಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ವಿಜಯ ಕರ್ನಾಟಕ ಪತ್ರಿಕೆ ಮೈಸೂರಿನ ಗ್ರಾಫಿಕ್ ಡಿಸೈನರ್ ಜಿ.ಎ.ರಮೇಶ್ ಪುತ್ರಿ.
————————-
ಅಂತಾರಾಷ್ಟ್ರೀಯ ಮಟ್ಟದ ಚಿಂತನ ಗಣಿತ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಯಶಸ್ವಿನಿ ಆರ್.
ಚಿಂತನ ಪ್ರಕಾಶನ ಆಯೋಜಿಸಿದ್ದ ಗಣಿತ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಮೈಸೂರು ನಗರದ ಗುರೂರಿನ ಗುಡ್ ಶೆರ್ಡ್ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದ ಪ್ರಾಂಶುಪಾಲರಾದ ವಿನು ರೆಜಿ ಪರೇಲ್‌ಘಿ, ಶಿಕ್ಷಕ ಪ್ರವೀಣ್‌ಕುಮಾರ್.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…