ಚಾಮರಾಜನಗರ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಿ.೧೨ರಂದು ಚಾ.ನಗರಕ್ಕೆ ಭೇಟಿ ನೀಡಲಿದ್ದು ಈ ಸಂಬಂಧ ಸಿಎಂಅವರ ವಿಶೇಷ ಕರ್ತವ್ಯಾಧಿಕಾರಿಯಿಂದ ಜಿಲ್ಲಾಧಿಕಾರಿಗೆ ಪತ್ರ ಬಂದಿದೆ.
ಬೆಳಿಗ್ಗೆ ೧೦.೩೦ಕ್ಕೆ ಚಾಮರಾಜನಗರ ವಿಧಾನಸಭೆ ವ್ಯಾಪ್ತಿಯಲ್ಲಿ ಮತ್ತು ಮಧ್ಯಾಹ್ನ ೧ಘಂಟೆಗೆ ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮ ನಡೆಯಲಿದ್ದು ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ಮ.ಬೆಟ್ಟದಲ್ಲಿ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆ ಸಿಎಂ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಫ್ರೆಸೆನಿಯಸ್ ವೈದ್ಯಕೀಯ ಆರೈಕೆ ಡಯಾಲಿಸಿಸ್ ಯಂತ್ರ ಅಳವಡಿಕೆ