ಮೈಸೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿಗೆ ಆಗಮಿಸಿದ ವೇಳೆ ಖ್ಯಾತ ಐಟಿ ಉದ್ಯಮಿ ಹಾಗೂ ಪದ್ಮಶ್ರೀ ಪುರಸ್ಕೃತ ಮೋಹನ್ ದಾಸ್ ಪೈ ಅವರು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ತೆಗೆದುಕೊಂಡ ಉಪಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು,