ಮಡಿಕೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗ ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ(ಜೆಆರ್‌ಎಫ್) ಮತ್ತು ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್)ಗೆ ಮತ್ತು ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ.
ಆಸಕ್ತರು ಫೆ.8ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಕೆಎಲ್‌ಎನ್. ಮೂರ್ತಿ ತಿಳಿಸಿದ್ದಾರೆ.
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…
ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…
ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…
ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…
ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ ಮೈಸೂರು ದಸರಾ ಎಂದರೆ ಕೇವಲ ಹತ್ತು…