ಮೈಸೂರು: ವಿಶ್ವ ಹಿಂದೂ ಪರಿಷತ್ ವತಿಯಿಂದ ಹಾಡಿ ವಾಸಿಗಳಿಗೆ ಅಗತ್ಯ ವಸ್ತುಗಳನ್ನು ಒದಗಿಸುವ ಉದ್ದೇಶದಿಂದ ಅಗತ್ಯ ವಸ್ತುಗಳ ಸಂಗ್ರಹಣಾ ಅಭಿಯಾನ ಆರಂಭವಾಗಿದೆ. ಆಸಕ್ತರು ತಮ್ಮಲಿರುವ ಉತ್ತಮವಾಗಿದ್ದೂ ಬಳಸದ ಬಟ್ಟೆಗಳು, ಪಾತ್ರೆಗಳು, ಆಟಿಕೆಗಳು, ಪುಸ್ತಕಗಳು ಸೇರಿದಂತೆ ದಿನನಿತ್ಯ ಬಳಸುವ ವಸ್ತುಗಳನ್ನು ನೀಡಬಹುದಾಗಿದೆ. ಈ ವಸ್ತುಗಳು ಮೈಸೂರು ಭಾಗದ 300 ಹಾಡಿಗಳ ವಾಸಿಗಳಿಗೆ ತಲುಪಿಸಲಾಗುವುದು. ಆಸಕ್ತರು ವಸ್ತುಗಳನ್ನು ಬೋಗಾದಿಯಲ್ಲಿರುವ ಸೇಫ್ ವೀಲ್ಹ್ ಪಾರ್ಕಿಂಗ್‌ಗೆ ತಲುಪಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 0821-3550692.
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…