ವಿರಾಜಪೇಟೆ ಕಲ್ಲುಬಾಣೆ ಗ್ರಾಮದಲ್ಲಿ ಘಟನೆ
ವಿರಾಜಪೇಟೆ: ಮಕ್ಕಳಿಗೆ ಪೋಷಕರು ಒಳ್ಳೆಯದನ್ನೇ ಬಯಸುತ್ತಾರೆ. ಆದರೆ, ಮಕ್ಕಳು ಅಪಾರ್ಥ ಮಾಡಿಕೊಂಡು ಜೀವನ ಅಂತ್ಯಕಾಣಿಸಲು ಮುಂದಾಗುತ್ತಾರೆ. ಪೋಷಕರ ಮಾತುಗಳಿಗೆ ಮನನೊಂದ ಕಾಲೇಜು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ವಿರಾಜಪೇಟೆ ಕಲ್ಲುಬಾಣೆಯಲ್ಲಿ ನಡೆದಿದೆ.
ವಿರಾಜಪೇಟೆ ನಗರಕ್ಕೆ ಹೊಂದಿಕೊಂಡಿರುವ ಕಲ್ಲುಬಾಣೆ ಗ್ರಾಮದ ನಿವಾಸಿ ಬಡಕಡ ಅರುಣ್ ಅವರ ಪುತ್ರ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿ ಆದಿತ್ಯ ಅಲಿಾಂಸ್ ಭಜನ್(೧೮ ವರ್ಷ) ನೇಣಿಗೆ ಶರಣಾದ ವಿದ್ಯಾರ್ಥಿ.
ಘಟನೆುಂ ವಿವರ: ಮೃತ ಭಜನ್ ಬಿಸಿಎ ವಿದ್ಯಾರ್ಥಿಾಂಗಿದ್ದು, ಫೆ.೨೧ರಂದು ಕಾಲೇಜಿನ ಉಪನ್ಯಾಸಕರು ಮೃತನ ತಾಯಿಗೆ ದೂರವಾಣಿ ಕರೆ ವಾಡಿ ನಿಮ್ಮ ಮಗನು ಸರಿಾಂಗಿ ತರಗತಿಗಳಿಗೆ ಹಾಜರಾಗದೆ ಗೈರು ಹಾಜರಾಗುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಅದರಂತೆ ಮಗನಿಗೆ ಪೋಷಕರು ಉಪನ್ಯಾಸಕರ ಕರೆ ಮೇರೆಗೆ ಬುದ್ಧಿವಾದ ಹೇಳಿದ್ದಾರೆ. ಆದರೆ, ಮಗನಿಗೆ ಹೇಳಿದ ಬುದ್ಧಿವಾದವನ್ನೇ ಅಪಾರ್ಥ ವಾಡಿಕೊಂಡು ಗುರುವಾರ ಬೆಳಿಗ್ಗೆ ಮನೆುಂಲ್ಲಿ ಾಂರು ಇಲ್ಲದ ವೇಳೆುಂಲ್ಲಿ ಮಲಗುವ ಕೋಣೆುಂ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡಿದ್ದಾನೆ. ಮೃತನ ತಂದೆ ಅರುಣ್ ಅವರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸ್ ಠಾಣೆುಂಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…