ಮೈಸೂರು: ಬೆದರಿಕೆ ಆರೋಪದ ಮೇರೆಗೆ ಮೈಸೂರು ಡಿವಿಷನ್ ಕ್ಯಾಥಲಿಕ್ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಶಾರದದೇವಿ ನಗರದ ಸ್ಟೀಫನ್ ಸುಜಿತ್, ಲೂರ್ಡ್ ನಗರದ ಮರಿ ಜೋಸೆಫ್, ಗಾಂಧಿನಗರದ ಜಾನ್ ಫರ್ನಾಂಡಿಸ್, ಅಂಬ್ರಸ್ ಜಾರ್ಜ್, ಎನ್.ಆರ್. ಮೊಹಲಾದ ಮರಿಯಾ ಪ್ರಾನ್ಸಿಸ್ , ಅಶೋಕಪುರಂನ ಎಲ್ವಿನ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ಮೊಕದ್ದಮೆಯನ್ನು ಮೈಸೂರಿನ ಎರಡನೆಯ ಜೆ.ಎಂ.ಎಫ್.ಸಿ. ನ್ಯಾಯಾಲಯ ಪ್ರತಿ ಸದಸ್ಯರಿಗೆ 50ಸಾವಿರ ವೈಯುಕ್ತಿಕ ಭದ್ರತೆ ಹಾಗೂ ಶರತು ಬದ್ದ ಜಾಮೀನು ಮಂಜೂರು ಮಾಡಿದೆ ಆದೇಶ ಹೊರಡಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…