ಮೈಸೂರು : ತಗಡೂರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೆ ನಿರ್ಧಾರ ಮಾಡಿರುವುದನ್ನು ತಿಳಿಸಿದ್ದಾರೆ.
ಕಾಂಗ್ರೆಸ್ ಪಾದಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದರ ಕುರಿತು ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನನ್ನ ತಂದೆ ಎಚ್ ವಿಶ್ವನಾಥ್ ಅವರಿಗೂ ತಿಳಿಸಿದ್ದೇನೆ. ಅವರು ಅದು ನಿನ್ನ ಇಷ್ಟ ಅಂತಾ ಹೇಳಿದ್ದಾರೆ. ಸಿದ್ದರಾಮಯ್ಯ ಕೈ ಬಲಪಡಿಸಲು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ. ಸಿದ್ದರಾಮಯ್ಯ ಅವರು ಮುಂದಿನ ಸಿಎಂ ಆಗಲು ಜೊತೆಯಲ್ಲಿ ನಿಲ್ಲುತ್ತೇನೆ. ನಾನೂ ಸಹ ದಾವಣಗೆರೆ ಕಾರ್ಯಕ್ರಮಕ್ಕೂ ಹೋಗಿದ್ದೆ
ಸಿದ್ದರಾಮಯ್ಯ ಮುಂದೆ ಸಿಎಂ ಆಗುವ ಎಲ್ಲಾ ವಾತಾವರಣ ಇದೆ ಎಂದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…