ಜಿಲ್ಲೆಗಳು

ಕೈ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ನವದೆಹಲಿ : ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ಅವರು ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೊಬ್ಬ ಅಭ್ಯರ್ಥಿಯಾದ ಶಶಿತರೂರ್‌ ಅವರು ಕಣದಲ್ಲಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್‌ ನ ಓರ್ವ ವ್ಯಕ್ತಿ ಒಂದು ಹುದ್ದೆ ನೀತಿ ಅನ್ವಯ ಖರ್ಗೆ ತಮ್ಮ ವಿರೋಧ ಪಕ್ಷದ ಮುಖ್ಯಸ್ಥ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಚುನಾವಣೆ ಯಾವಾಗ ? 
ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ರಂದು ಮತ ಎಣಿಕೆಯಾಗಿ ಹೊಸ ಅಧ್ಯಕ್ಷರ ಘೋಷಣೆ ಆಗಲಿದೆ.
ವೇಳಾಪಟ್ಟಿ ಪ್ರಕಾರ ಸೆಪ್ಟೆಂಬರ್ 24ರಿಂದ 30ರವರೆಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 1ರಂದು ನಾಮಪತ್ರ ಪರಿಶೀಲನೆ ಆಗಲಿದ್ದು, ನವೆಂಬರ್ 8ರವರೆಗೂ ನಾಮಪತ್ರ ವಾಪಸ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 17ರಂದು ಮತದಾನವಾದರೆ, 19ರಂದು ಮತ ಎಣಿಕೆಯಾಗುತ್ತದೆ.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

9 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

10 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

10 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

11 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

11 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

15 hours ago