ಸಂವಿಧಾನ ದಿನದ ಅಂಗವಾಗಿ ಮೈಸೂರಿನ ನರಸಿಂಹರಾಜ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾದ ವತಿಯಿಂದ ಅಂಬೇಡ್ಕರ್ ಸರ್ಕಲ್‌ನಲ್ಲಿ ಮೊದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪ್ರಗತಿ ಪ್ರೌಢಶಾಲೆಯ ಮಕ್ಕಳಿಗೆ ‘ಸಂವಿಧಾನ ಓದು’ ಎಂಬ ಪುಸ್ತಕಗಳನ್ನು ವಿತರಿಸಲಾಯಿತು. ಬಿಜೆಪಿ ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರವಾನಂದ, ನಗರ ಕಾರ್ಯದರ್ಶಿ ಎಚ್.ಜಿ.ಗಿರಿಧರ್, ಮಾಜಿ ಮಹಾಪೌರ ಎಸ್.ಸತೀಶ್ ಸ್ವಾಮಿ, ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ಪಿ.ಮಂಜುನಾಥ್, ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್, ನರಸಿಂಹರಾಜ ಕ್ಷೇತ್ರದ ಅಧ್ಯಕ್ಷ ಭಾನುಪ್ರಕಾಶ್, ವೇಲು, ಮಣಿ, ಲೋಹಿತ್ ಹಾಜರಿದ್ದರು.
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…
ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…
ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…
ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…
ಮಹಾದೇಶ್ ಎಂ.ಗೌಡ ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ…
ಕೆ.ಬಿ.ರಮೇಶನಾಯಕ ಮೈಸೂರು ಜಿಲ್ಲೆಯಲ್ಲಿ ೫೧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ ಪರೀಕ್ಷಾ ಕೇಂದ್ರಗಳ ವೀಕ್ಷಣೆಗೆ ೧೦ ಉಪನ್ಯಾಸಕರ ತಂಡ ರಚನೆ…