ಜಿಲ್ಲೆಗಳು

ನ. 30ರೊಳಗೆ ರಿಂಗ್‌ ರೋಡ್‌ಗೆ ಬೆಳಕು : ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮೈಸೂರು ರಿಂಗ್ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಇಂದು ಸಂಸದ ಪ್ರತಾಪ್‌ ಸಿಂಹ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಮೈಸೂರು ರಿಂಗ್ ರಸ್ತೆಯಲ್ಲಿ ರಸ್ತೆ ಉದ್ದಕ್ಕೂ ಗುಂಡಿ ತೆಗೆದು ಅಂಡರ್ ಗ್ರೌಂಡ್ ಕೇಬಲ್ ಹಾಕಿ, ಎಲ್ ಇ ಡಿ ಬಲ್ಬ್ ಗಳನ್ನು ಅಳವಡಿಸುವ ಕಾಮಗಾರಿ ನಡೆಯುತ್ತಿದ್ದು, ಸದರಿ ಕಾಮಗಾರಿಯನ್ನು ಇಂದು ಸಂಸದ ಪ್ರತಾಪ್ ಸಿಂಹ ರವರು ಮೈಸೂರು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡಿದ್ದಾರೆ.
ಮೈಸೂರು ರಿಂಗ್ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸುವ ಸಂಬಂಧವಾಗಿ 78 ಕಿ.ಮೀ ಗೆ ಕೇಬಲ್ ಅಳವಡಿಸಲಾಗಿದ್ದು, ಬಾಕಿ ಇರುವ 5 ಕಿ.ಮೀ ಕೇಬಲ್ ಅಳವಡಿಸುವ ಕಾರ್ಯವನ್ನು 3-4 ದಿನಗಳಲ್ಲಿ ಮುಗಿಸಲಾಗುವುದು. (ಒಟ್ಟು 83 ಕಿ.ಮೀ ಎರಡು ಕಡೆ ಸೇರಿದಂತೆ) ಎಂದು ತಿಳಿಸಿದ್ದಾರೆ.
ಮುಂದುವರಿದು ಲೈಟ್ ಗಳನ್ನು ಅಳವಡಿಸುವ ಕಾರ್ಯ ಆರಂಭವಾಗಿದೆ. ನವೆಂಬರ್ 30 ರ ಗಡುವಿನ ಒಳಗಡೆ ಕಾಮಗಾರಿ ಮುಗಿಸಿ ಲೈಟ್ ಗಳನ್ನು ಆನ್ ಮಾಡುವ ಪ್ರಯತ್ನ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

andolanait

Recent Posts

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

27 mins ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

46 mins ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

54 mins ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

56 mins ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

1 hour ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

1 hour ago