ಜಿಲ್ಲೆಗಳು

ಕರುವಿನ ಮೇಲೆ ಚಿರತೆ ದಾಳಿ, ಸೆರೆಹಿಡಿಯುವಂತೆ ಗ್ರಾಮಸ್ಥರ ಆಗ್ರಹ

ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ  ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ
ಗ್ರಾಮದ ಚನ್ನವೀರಪ್ಪ ಎಂಬುವರಿಗೆ ಸೇರಿದ ಕುರುವೂಂದು ಚಿರತೆದಾಳಿಗೆ ತುತ್ತಾಗಿದ್ದು ಗ್ರಾಮದ ಸಮೀಪದಲ್ಲೇ ಇರುವ ಜಮೀನಿನಲ್ಲಿ ರೈತ ಚನ್ನವೀರಪ್ಪ ಎಂಬುವರು ತಮ್ಮ ಜಮೀನಿನಲ್ಲಿ ದನಗಳನ್ನು ಮೇಯಿಸುವಾಗ ಮಧ್ಯಾಹ್ನದ ವೇಳೆಯಲ್ಲಿ ಚಿರತೆ ದಾಳಿ ನಡೆಸಿದ್ದು, ಇದನ್ನು ಕಂಡ ರೈತ ಅಕ್ಕಪಕ್ಕದವರನ್ನು ಕೂಗಿದಾಗ ಚಿರತೆ ಗಾಬರಿಯಿಂದ ಪಕ್ಕದಲ್ಲೆ ಇರುವ ಬಾಳೆ ತೋಟಕ್ಕೆ ನುಗ್ಗಿದ್ದು ಗ್ರಾಮದ ಬಿಜೆಪಿ ಮುಖಂಡ ಪ್ರದೀಪ್ ಮಣೆಗಾರ್ ಹಾಗೂ ರೈತರು ಗ್ರಾಮಸ್ಥರು ಚಿರತೆ ಸೆರೆಹಿಡಿಯಲು ಬೋನು ಇರಿಸುವಂತೆ ಆಗ್ರಹಿಸಿದ್ದಾರೆ.

andolanait

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

9 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

11 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

13 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago