ಜಿಲ್ಲೆಗಳು

ಮಾಜಿ ಸಚಿವ ಯೋಗೇಶ್ವರ್‌ ಅವರ ಬಾವ ಕಿಡ್ನಾಪ್?‌ ಅನುಮಾನ ಹುಟ್ಟಿಸುತ್ತಿವೆ ಚೆಲ್ಲಾಪಿಲ್ಲಿಯಾದ ವಸ್ತುಗಳು

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆಯ ತೋಟದ ಮನೆಯಲ್ಲಿ ಮಾಜಿ ಸಚಿವ ಸಿಪಿ ಯೋಗೇಶ್ವರ್‌ ಅವರ ಬಾವ ಮಹದೇವಯ್ಯ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತೋಟದ ಮನೆಯಲ್ಲಿ ವಾಸವಿದ್ದ ಮಹದೇವಯ್ಯ ಇಂದು ( ಡಿಸೆಂಬರ್‌ 2 ) ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ.

ಇನ್ನು ಮಹದೇವಯ್ಯ ತಂಗಿದ್ದ ತೋಟದ ಮನೆಯೊಳಗಿ ಬೀರು ಪರಿಶೀಲಿಸಿದಾಗ ಅದರಲ್ಲಿ ಇದ್ದ ಬಟ್ಟೆಗಳು ಹಾಗೂ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಲ್ಲದೇ ಬೆಳಗ್ಗೆಯಿಂದ ಮಹದೇವಯ್ಯ ಅವರ ಮೊಬೈಲ್‌ ಸಹ ಸ್ವಿಚ್‌ ಆಫ್‌ ಆಗಿದ್ದು ಸದ್ಯ ಮಹದೇವಯ್ಯ ಅಪಹರಣಕ್ಕೆ ಒಳಗಾಗಿದ್ದಾರಾ ಎಂಬ ಅನುಮಾನ ಮೂಡಿದೆ.

 

andolana

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

27 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

38 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

46 mins ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

1 hour ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago