ಚಾಮರಾಜನಗರ: ಭಾರತೀಯ ಕ್ರಿಕೆಟ್‌ನಲ್ಲಿ ಶೇ.70 ಆಟಗಾರರು ಮೇಲ್ಜಾತಿಯವರೇ ಇದ್ದಾರೆ. ಆದ್ದರಿಂದ ಭಾರತೀಯ ಕ್ರಿಕೆಟ್‌ನಲ್ಲೂ ಮೀಸಲಾತಿ ತರಬೇಕು ಎಂದು ನಟ ಚೇತನ್ ಹೇಳಿಕೆ ನೀಡಿದ್ದಾರೆ.
ಚಾಮರಾಜನಗರದಲ್ಲಿ ನಡೆದ `ಮೀಸಲಾತಿ ಪ್ರಾತಿನಿಧ್ಯವೋ, ಆರ್ಥಿಕ ಸಬಲೀಕರಣವೋ’ ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿ, 3ಬಿ ಯಿಂದ 2ಎಗೆ ಸೇರಿಸಿ ಅನ್ನೋ ಪಂಚಮಸಾಲಿಗಳ ಹೋರಾಟ ಸ್ವಾರ್ಥದ ಹೋರಾಟ. 4 ಪರ್ಸೆಂಟ್‌ನಿಂದ ನಿಂದ 12 ಪರ್ಸೆಂಟ್‌ಗೆ ಮೀಸಲಾತಿ ಹೆಚ್ಚಿಸಬೇಕೆನ್ನುವ ಒಕ್ಕಲಿಗರ ಹೋರಾಟ ಒಪ್ಪಬಹುದು ಎಂದು ಹೇಳಿದ್ದಾರೆ.
ಅಷ್ಟು ಜನಸಂಖ್ಯೆ ಇದ್ರೆ ಮೀಸಲಾತಿ ಹೆಚ್ಚಳ ತಪ್ಪಿಲ್ಲ ಅಂದಿದ್ದಾರೆ. ಇದೇ ವೇಳೆ, ದಕ್ಷಿಣ ಆಫ್ರಿಕಾ ತಂಡದಲ್ಲಿ 6 ಮಂದಿ ಕರಿಯರಿಗೆ ಮೀಸಲಾತಿ ಇದೆ. ಭಾರತೀಯ ಕ್ರಿಕೆಟ್ ಶ್ರೀಮಂತವಾಗಿದೆ. ಎಸ್ಸಿ, ಎಸ್ಟಿಗೆ ಮೀಸಲಾತಿ ಕೊಟ್ಟಲ್ಲಿ ಇನ್ನೂ ಉತ್ತಮ ಕ್ರಿಕೆಟ್ ಟೀಂ ಆಗುತ್ತೆ ಅಂತ ಚೇತನ್ ಅಭಿಪ್ರಾಯ ಪಟ್ಟಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…