ಜಿಲ್ಲೆಗಳು

ಸುತ್ತೂರು ಶ್ರೀ ಶಿವರಾತ್ರೀಶ್ವರ ಶಿವಯೋಗಿ ಜಯಂತಿ: ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಭಾಗಿ

ತೊಂಬತ್ತರ ದಶಕದ ಸ್ಟಾರ್‌ ಬೌಲರ್‌ ಜಾವಗಲ್‌ ಶ್ರೀನಾಥ್‌ ಇಂದು ( ಜನವರಿ 10 ) ಶ್ರೀ ಶಿವರಾತ್ರೀಶ್ವರ ಶಿವಯೋಗಿಯವರ 1064ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಜಾವಗಲ್‍ ಶ್ರೀನಾಥ್‌ ತಮ್ಮ ಪತ್ನಿಯೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಅಲ್ಲಿಯೇ ಸ್ವಲ್ಪ ಸಮಯ ಕಾಲ ಕಳೆದಿದ್ದಾರೆ. ಜಾವಗಲ್‌ ಶ್ರೀನಾಥ್‌ ಅವರು ಭೇಟಿ ನೀಡಿದ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

andolana

Recent Posts

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

48 mins ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

1 hour ago

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…

1 hour ago

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರ ಶ್ರೀರೂಪ ಭೇಟಿ: ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…

1 hour ago

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

2 hours ago

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

2 hours ago