ಮoಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಮೂವರು ಮಕ್ಕಳಿಗೆ ವಿಷವುಣಿಸಿ ತಾಯಿಯೊಬ್ಬಳು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ದೂರು ಪಟ್ಟಣದ ಹೊಳೆ ಬೀದಿಯಲ್ಲಿ ಘಟನೆ ನಡೆದಿದೆ.
ಹೊಳೆ ಬೀದಿಯ ನಿವಾಸಿ ಹಾಗೂ ಕಾರು ಮೆಕಾನಿಕಲ್ ಆಖಿಲ್ ಅವರ ಪತ್ನಿ ಉಸ್ನಾ ಕೌಸರ್ (30) ಆತ್ಮಹತ್ಯೆಗೆ ಶರಣಾದವರು. ಈಕೆ 7 ವರ್ಷದ ಪುತ್ರ ಹಾರಿಸ್, ಮಗಳು ಆಲಿಸಾ (4) ಹಾಗೂ ಅನಮ್ ಪಾತಿಮಾ (2)ಗೆ ವಿಷ ಉಣಿಸಿ ಹತ್ಯೆ ಮಾಡಿದ್ದಾರೆ.
ಪತಿ ಅಖಿಲ್ ಅಹಮದ್ ಚನ್ನಪಟ್ಟಣದಲ್ಲಿ ಕಾರು ಮೆಕಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಪತ್ನಿ ಪಟ್ಟಣದ ನರ್ಸಿಂಗ ಕರ್ತವ್ಯ ನಿರ್ವಹಿಸುತ್ತಿದ್ದರೆ ಎನ್ನಲಾಗಿದೆ ಕರ್ತವ್ಯ ಮುಗಿಸಿ ಮನೆಗೆ ಆಗಮಿಸಿದ ಉಷ್ಣ ಕೌಸರ್ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಮೂರು ಮಕ್ಕಳನ್ನು ನೀನು ಬಿಗಿದು ಬಳಿಕ ತಾನು ಆತ್ಮಹತ್ಯೆ ಶರಣಾಗಿರುವ ಘಟನೆ ಜರುಗಿದೆ. ಬಳಿಕ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ
ಬೆಂಗಳೂರು: ಕೆಪಿಎಸ್‌ಸಿ ವತಿಯಿಂದ ಇದೇ ಡಿಸೆಂಬರ್ 29ಕ್ಕೆ ಕೆಎಎಸ್ ಮರು ಪರೀಕ್ಷೆ ನಡೆಯುತ್ತಿದ್ದು, ಮತ್ತೆ ಈ ಪರೀಕ್ಷೆಯಲ್ಲಿ ಮತ್ತೆ ಬೇಜವಾಬ್ದಾರಿತನ…
ಮೈಸೂರು: ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಇಂದು(ಡಿ.23) ಮೈಸೂರಿನ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ…
ಹುಬ್ಬಳ್ಳಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್…
ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…