ಜಿಲ್ಲೆಗಳು

ಸಾ.ರಾ.ಮಹೇಶ್ ಕುರಿತು ಟೀಕೆ ಖಂಡನೀಯ

ಕೆ.ಆರ್.ನಗರ: ಮಿರ್ಲೆ ಗ್ರಾಮ ಸುಮಾರು 25 ವರ್ಷಗಳಿಂದ ಶಾಂತಿ ನೆಮ್ಮದಿಯಿಂದ ವಿಶ್ವಾಸದ ರಾಜಕಾರಣ ಮಾಡುತ್ತ ಬಂದಿದ್ದು ಗ್ರಾಮದಲ್ಲಿ ವಾಸವಿಲ್ಲದೆ ವರ್ಷಕ್ಕೆ ಒಂದು-ಎರಡು ಬಾರಿ ಬಂದು ಹೋಗುವ ಎಂ.ಹೆಚ್.ನಂದೀಶ್ ಅವರು ಶಾಸಕ ಸಾ.ರಾ.ಮಹೇಶ್ ಅವರನ್ನು ಟೀಕಿಸುತ್ತಿರುವುದು ಖಂಡನೀಯ ಎಂದು ಮಿರ್ಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ತಿಳಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ಹೇಳಿಕೆಯಿಂದ ಗ್ರಾಮದಲ್ಲಿ ದ್ವೇಷ ಉಂಟಾಗಿ ಅಶಾಂತಿ ಎದುರಾಗುವ ಸಾಧ್ಯತೆ ಇದೆ. ಇಂತಹ ಕೀಳು ಮಟ್ಟದ ಹೇಳಿಕೆ ಸಮಾಜಕ್ಕೆ ಮಾರಕವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮಿರ್ಲೆ ಗ್ರಾಮಕ್ಕೆ ಏನೇನು ಅಭಿವೃದ್ಧಿ ಕಾರ್ಯ ನಡೆದಿರುವ ಕಿರುಹೊತ್ತಿಗೆಯನ್ನು ಪ್ರಕಟಿಸಿದರು. ಗ್ರಾ.ಪಂ.ಉಪಾಧ್ಯಕ್ಷೆ ಮಂಜುಳಾ, ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ, ವಿಎಸ್‌ಎಸ್‌ಎನ್ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮಂಜುನಾಥ್, ಹೊಸಟ್ಟಿ ರಘು, ತುಕರಾಮ್, ಪ್ರಕಾಶ್, ದಿವಕಾರ್, ನಾಗರಾಜ್, ನಾಗೇಶ್, ಮೋಹನ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

3 mins ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

6 mins ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

14 mins ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

18 mins ago

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

13 hours ago