ಮೈಸೂರು: ಶಿವಮೊಗ್ಗ ಮತ್ತು ಮೈಸೂರು ನಡುವೆ ಪ್ರತಿದಿನ ನಾಲ್ಕು ರೈಲುಗಳು ಸಂಚರಿಸಲಿವೆ.
ಶಿವಮೊಗ್ಗ-ಮೈಸೂರು ನಡುವೆ ಕುವೆಂಪು ಎಕ್ಸ್‌ಪ್ರೆಸ್: (ರೈಲು ಸಂಖ್ಯೆ-೧೬೨೨೧)ಬೆಳಿಗ್ಗೆ ೬.೧೫ಕ್ಕೆ ತಾಳಗುಪ್ಪದಿಂದ ಹೊರಡಲಿದೆ. ಮಧ್ಯಾಹ್ನ ೩.೩೫ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ.
ಶಿವಮೊಗ್ಗ ಟೌನ್-ಮೈಸೂರು ಎಕ್ಸ್ ಪ್ರೆಸ್(ರೈಲು ಸಂಖ್ಯೆ ೧೬೨೨೬), ಶಿವಮೊಗ್ಗದಿಂದ ಬೆಳಿಗ್ಗೆ ೧೧.೧೫ಕ್ಕೆ ಹೊರಡುವ ರೈಲು ಸಂಜೆ ೪.೫೦ಕ್ಕೆ ಮೈಸೂರು ರೈಲ್ವೆ ನಿಲ್ದಾಣ ತಲುಪಲಿದೆ.
ತಾಳಗುಪ್ಪ-ಮೈಸೂರು ಇಂಟರ್ ಸಿಟಿ(ರೈಲು ಸಂಖ್ಯೆ ೧೬೨೦೫) ತಾಳಗುಪ್ಪದಿಂದ ಮಧ್ಯಾಹ್ನ ೩ ಗಂಟೆಗೆ ಹೊರಡುವ ಇಂಟರ್ ಸಿಟಿ ಎಕ್ಸ್‌ಪ್ರೆಸ್ ರೈಲು ರಾತ್ರಿ ೧೦.೧೫ಕ್ಕೆ ಮೈಸೂರಿಗೆ ತಲುಪಲಿದೆ.
ತಾಳಗುಪ್ಪ-ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್(ರೈಲು ಸಂಖ್ಯೆ ೧೬೨೨೮) ರಾತ್ರಿ ೯ ಗಂಟೆಗೆ ತಾಳಗುಪ್ಪದಿಂದ ಹೊರಟು ಬೆಳಿಗ್ಗೆ ೫ ಗಂಟೆಗೆ ಬೆಂಗಳೂರು ತಲುಪಲಿದೆ. ಬೆಳಿಗ್ಗೆ ೮.೨೦ಕ್ಕೆ ಮೈಸೂರು ರೈಲ್ವೆ ನಿಲ್ದಾಣಕ್ಕೆ ತಲುಪಲಿದೆ.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…