Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

ಮೈಸೂರು : ಜಂಬೂಸವಾರಿಗೆ ಗಜಪಡೆಗಳ ತಾಲೀಮು

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರೆಯ ಜಂಬೂಸವಾರಿಗೆ ಗಜ ಪಡೆಗಳ ತಾಲೀಮು ಇಂದಿನಿಂದ ಆರಂಭವಾಗಿದೆ.

ಮೈಸೂರಿನ ಅಂಬಾವಿಲಾಸ ಅರಮನೆಯ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ ಆನೆಗಳು ಪ್ರತಿನಿತ್ಯ ಇಂದಿನಿಂದ ತಾಲೀಮು ನಡೆಸಲಿವೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ