Mysore
22
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ದಸರಾ ಕ್ರೀಡಾ ಇಲಾಖೆ ಐಡಿಯಲ್ಲಿ ಎಡವಟ್ಟು!

ಮೈಸೂರು : ನಗರದಲ್ಲಿ ನಡೆಯುತ್ತಿರುವ ವಿಶ್ವವಿಖ್ಯಾತ ನಾಡಹಬ್ಬ ದಸರಾ 2022ರ ಕ್ರೀಡಾಕೂಟಕ್ಕೆ ಸಂಬಂಧಪಟ್ಟಂತೆ ಕ್ರೀಡಾ ಇಲಾಖೆಯಿಂದ ಬಿಡುಗಡೆ ಮಾಡಲಾಗಿರುವ ಇಲಾಖೆಯ ಐಡಿಯಲ್ಲಿ ತಪ್ಪಾಗಿ ಮುದ್ರಿಸಲಾಗಿದೆ.

“DASARA SPORTS” ಎಂದು ಮುದ್ರಿಸುವ ಬದಲು “DARASA SPORTS” ಎಂದು ತಪ್ಪಾಗಿ ಮುದ್ರಿಸಲಾಗಿದೆ.

ಈ ಎಡವಟ್ಟನ್ನು ಕಂಡ ಹಲವರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಜನಸಂಗ್ರಾಮ ಪರಿಷತ್ತಿನ ಪ್ರಸನ್ನ ಅವರು ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ