ಚಾಮರಾಜನಗರ: ವಿಶ್ವ ವಿಶೇಷಚೇತನರ ದಿನಾಚರಣೆ ಹಾಗೂ ಇದರ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವ ವಿಶೇಷಚೇತನರ ದಿನಾಚರಣೆ ಕಾರ್ಯಕ್ರಮವು 3ರಂದು ನಿಗದಿಯಾಗಿದ್ದು ಇದಕ್ಕೆ ಪುರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಇದೇ ನ. ೨೯ರಂದು ನಡೆಸಬೇಕು. ಈ ಎರಡೂ ಕಾರ್ಯಕ್ರಮಗಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಎಡಿಸಿ ಕಾತ್ಯಾಯಿನಿದೇವಿ, ಎಎಸ್ಪಿ ಕೆ.ಎಸ್. ಸುಂದರ್ ರಾಜ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರರಾದ ಸಿ.ಜಿ. ರವಿಶಂಕರ್, ಕೆ.ಬಿ.ಆನಂದಪ್ಪನಾಯಕ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಗೀತಾಲಕ್ಷ್ಮೀ, ನಗರಸಭೆ ಆಯುಕ್ತ ರಾಮದಾಸ್, ಅಂಗವಿಕಲರ ಕಲ್ಯಾಣಾಧಿಕಾರಿ ಸಿ. ದೀಪಾ, ಡಿಎಚ್‌ಒ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಅಂಗವಿಕಲರ ಕ್ಷೇಮಾಭಿವೃದ್ದಿ ಸಮಿತಿಯ ಎನ್. ಕೃಷ್ಣಮೂರ್ತಿ, ಎಂ. ರಮೇಶ್, ರೂಪೇಶ್, ರಾಜಣ್ಣ, ಇತರರು ಸಭೆಯಲ್ಲಿ ಹಾಜರಿದ್ದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…