Mysore
21
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ನಗರ ಡಿಸಿಯಾಗಿ ರಮೇಶ್ ಅಧಿಕಾರ ಸ್ವೀಕಾರ

ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ಎಸ್.ರಮೇಶ್ ಅವರು ಇಂದು ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಅಧಿಕಾರ ವಹಿಸಿಕೊಟ್ಟರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!