ಮೈಸೂರು: ನಗರದ ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಡಿ.೧೭ರಂದು ಜೆಎಲ್‌ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ‘ಅಣ್ಣಾವ್ರ ಹಾಡುಗಳು’ ಶೀರ್ಷಿಕೆಯಡಿ ಡಾ.ರಾಜ್‌ಕುಮಾರ್ ಅವರು ಹಾಡಿರುವ ಚಲನಚಿತ್ರಗೀತೆಗಳ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್‌ನ ಸುಧೀಂದ್ರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ರಾಜ್‌ಕುಮಾರ್ ಧ್ವನಿ ಹೋಲುವ ಗಾಯಕ ಮೈಸೂರು ಜಯರಾಂ, ಶ್ರೀಕಂಠರಾವ್, ಸುಧೀಂದ್ರ, ಡಾ.ವೈ.ಡಿ.ರಾಜಣ್ಣ, ಸುರೇಶ್, ಪ್ರೇಮ್, ಉಮೇಶ್, ಗಾಯಕಿಯರಾದ ಸರ್ವಮಂಗಳ, ಶಶಿಕಲಾ, ರಶ್ಮಿ, ಶಾರದಾಂಬ ಅವರು ಡಾ.ರಾಜ್‌ಕುಮಾರ್ ಹಾಡಿರುವ ಗೀತೆಗಳನ್ನು ಹಾಡಲಿದ್ದಾರೆ.
ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್‌ನ ಪದಾಧಿಕಾರಿಗಳಾದ ಬಾಲು ಪ್ರಕಾಶ್, ಶ್ರೀಕಂಠರಾವ್, ಸುಚೀಂದ್ರ, ಸುರೇಶ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…