Mysore
20
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಡಿ.24ರವರೆಗೂ ದಸರಾ ವಸ್ತುಪ್ರದರ್ಶನಕ್ಕೆ ಅವಕಾಶ

ಮೈಸೂರು : ನಗರದ ದೊಡ್ಡಕೆರೆ ಮೈದಾನದ ಆವರಣದಲ್ಲಿರುವ ದಸರಾ ವಸ್ತುಪ್ರದರ್ಶನಕ್ಕೆ ಮತ್ತಷ್ಟು ದಿನಗಳ ಕಾಲ ಅವಕಾಶವನ್ನು ಮಾಡಿಕೊಡಲಾಗಿದೆ.
ಹೌದು, ಸೆ.26ರಂದು ಆರಂಭಗೊಂಡಿದ್ದ ವಸ್ತುಪ್ರದರ್ಶನವನು ಇದೀಗ , ಡಿ.೨೪ರವರೆಗೆ ನಡೆಯಲಿದೆ. ಇದರ ಜೊತೆಗೆ ಪ್ರಾಧಿಕಾರದಲ್ಲಿರುವ ಗಾನಕೋಗಿಲೆ ಪಿ.ಕಾಳಿಂಗರಾವ್ ರಂಗಮಂಟಪದಲ್ಲಿ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು  ಪ್ರಸಿದ್ಧ ಕಲಾವಿದರು, ಗಾಯಕರುಗಳಿಂದ ಪ್ರತಿದಿನ ಸಂಜೆ ೭ ಗಂಟೆಯಿಂದ ರಾತ್ರಿ ೯.೩೦ ಗಂಟೆಯವರೆಗೆ ಆಯೋಜಿಸಲಾಗುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ